ಅಥವಾ
(2) (0) (0) (0) (1) (0) (0) (0) (0) (0) (0) (0) (0) (0) ಅಂ (0) ಅಃ (0) (3) (0) (1) (0) (0) (0) (0) (0) (0) (0) (0) (0) (0) (0) (0) (1) (0) (0) (0) (1) (0) (0) (0) (1) (0) (0) (0) (0) (0) (2) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಯ್ಯಾ, ಸೂಳೆಗೆ ಹುಟ್ಟಿದ ಮಕ್ಕಳಿಗೆ, ಕೊಟ್ಟವರೊಳು ಸಮ್ಮೇಳ, ಕೊಡದವರೊಳು ಕ್ರೋಧ. ವ್ರತಹೀನರೊಳು ಮೇಳ, ವ್ರತನಾಯಕರೊಳು ಅಮೇಳ. ಸುಡು ಸುಡು ! ಅವರ ಕೂಡಿದಡೆ ಉರಿಲಿಂಗಪೆದ್ದಿಗಳರಸನೊಲ್ಲನವ್ವಾ
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಅರ್ಥಪ್ರಾಣಾಭಿಮಾನದ ಮೇಲೆ ಬಂದಡೂ ಬರಲಿ, ವ್ರತಹೀನನ ನೆರೆಯಲಾಗದು; ನೋಡಲು ನುಡಿಸಲು ಎಂತೂ ಆಗದು. ಹರಹರಾ, ಪಾಪವಶದಿಂದ ನೋಡಿದಡೆ, ರುದ್ರಜಪ ಮಾಹೇಶ್ವರಾರಾಧನೆಯ ಮಾಳ್ಪುದು. ಇಂತಲ್ಲದವರ ಉರಿಲಿಂಗಪೆದ್ದಿಗಳರಸ ನಕ್ಕು ಕಳೆವನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ