ಅಥವಾ
(15) (6) (1) (0) (3) (0) (0) (0) (5) (0) (0) (3) (0) (0) ಅಂ (4) ಅಃ (4) (11) (0) (4) (1) (0) (0) (0) (3) (0) (0) (0) (0) (0) (0) (0) (3) (0) (3) (0) (3) (4) (0) (6) (3) (5) (0) (1) (0) (5) (2) (7) (0) (0) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಇಕ್ಕದ ಕೋಗಿಲೆ, ಕಾಗೆಯ ತತ್ತಿಯಲ್ಲಿ, ಸಾಕದೆ ತನ್ನ ಶಿಶುವ ಮನಬುದ್ಧಿಯಿಂದ. ಇಕ್ಕಿದಡೇನೊ, ದೇವಾ ಪಿಂಡವ ತಂದು ಮಾನವ ಯೋನಿಯಲ್ಲಿ ಹುಟ್ಟಿದಡೇನೊ ? ಲಿಂಗಶರಣನು ನರರ ಯೋನಿಯಲ್ಲಿ ಹುಟ್ಟಿದಾತನೇ ಅಲ್ಲ. ಬಾರದೆ ಪಕ್ಷಿಯ ಬಸುರಲ್ಲಿ ಅಶ್ವತ್ಥವೃಕ್ಷವು ? ಇದು ಕಾರಣ, ಮಹಾಲಿಂಗ ಕಲ್ಲೇಶ್ವರಾ ಕಾಗೆಗೆ ಪಿಕ ಶಿಶುವೆ ?
--------------
ಹಾವಿನಹಾಳ ಕಲ್ಲಯ್ಯ