ಅಥವಾ
(4) (1) (1) (0) (1) (0) (0) (0) (0) (1) (0) (0) (0) (0) ಅಂ (0) ಅಃ (0) (1) (0) (1) (0) (0) (0) (0) (2) (0) (0) (0) (0) (0) (0) (0) (1) (0) (2) (0) (1) (0) (0) (0) (3) (3) (0) (0) (0) (1) (1) (0) (0) (0) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತಲೆಯ ಮೇಲೆ ತಲೆಯುಂಟೆ ?ಹಣೆಯಲ್ಲಿ ಕಣ್ಣುಂಟೆ ? ಗಳದಲ್ಲಿ ವಿಷವುಂಟೆ ? ದೇವರೆಂಬವರಿಗೆಂಟೊಡಲುಂಟೆ ? ತಂದೆಯಿಲ್ಲದವರುಂಟೆ ? ತಾಯಿಯಿಲ್ಲದವರುಂಟೆ ? ಎಲವೊ, ನಿನ್ನ ಹಣೆಯಲ್ಲಿ ನೇಸರುಮೂಡದೆ ? ಶಂಭುಜಕ್ಕೇಶ್ವರನಲ್ಲದೆ ಉಳಿದ ದೈವಂಗಳುಂಟೆ ?
--------------
ಸತ್ಯಕ್ಕ