ಅಥವಾ
(1) (0) (0) (0) (0) (0) (0) (0) (1) (0) (0) (0) (0) (0) ಅಂ (0) ಅಃ (0) (1) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (0) (1) (0) (3) (0) (0) (0) (0) (0) (1) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕರಣ ನಲ್ಕು, ಮದವೆಂಟು, ವ್ಯಸನವೇಳು, ಅರಿಷಡ್ವರ್ಗಂಗಳಲ್ಲಿ, ಇಂತೀ ಉರವಣೆಗೊಳಗಾಗುತ್ತ, ಆಣವ ಮಾಯಾ ಕಾರ್ಮಿಕವೆಂಬ ಮೂರು ಸುರೆಯಲ್ಲಿ ಮುದುಡುತ್ತ, ನಾ ತಂದೆ ಸುಧೆ, ನಿಮಗೆಲ್ಲ ಎಂದೆ. ಅದು ಧರ್ಮೇಶ್ವರಲಿಂಗದ ಅರ್ಪಣೆ.
--------------
ಹೆಂಡದ ಮಾರಯ್ಯ