ಅಥವಾ
(1) (0) (1) (0) (0) (0) (0) (0) (7) (0) (0) (1) (0) (0) ಅಂ (0) ಅಃ (0) (1) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (1) (3) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅರಿವಿನ ಕುಳವನರಿಯೆ, ಮರಹಿನ ತೆರನನರಿಯೆ. ಅರಿವು, ಮರಹಳಿದ ಗವರೇಶ್ವರಲಿಂಗಕ್ಕೆ ಅರಿವೇ ಅರ್ಪಿತ, ಮರವೇ ಅನರ್ಪಿತ. ಮೊರನ ಹೆಣೆವ ಗೌರ, ನಾನೆತ್ತ ಬಲ್ಲೆನಯ್ಯಾ.
--------------
ಮೇದರ ಕೇತಯ್ಯ