ಅಥವಾ
(1) (0) (0) (0) (1) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (2) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಉದ್ದವನೇರುವುದಕ್ಕೆ ಗದ್ದುಗೆಯಿಲ್ಲದೆ ಎಯ್ದಬಾರದು. ಚಿದ್ರೂಪನನರಿವುದಕ್ಕೆ ಅರ್ಚನೆ ಪೂಜನೆ ನಿತ್ಯನೇಮವಿಲ್ಲದೆ ಕಾಣಬಾರದು. ಅದ ಸತ್ಯದಿಂದ ಮಾಡಿ ಅಸತ್ಯವ ಮರೆದಡೆ ಇದೇ ಸತ್ಯ ನಾಸ್ತಿನಾಥ. ಚಿದ್ರೂಪನನರಿವುದಕ್ಕೆ ಅರ್ಚನೆ ಪೂಜನೆ ನಿತ್ಯನೇಮವಿಲ್ಲದೆ ಕಾಣಬಾರದು. ಅದ ಸತ್ಯದಿಂದ ಮಾಡಿ ಅಸತ್ಯವ ಮರೆದಡೆ ಇದೇ ಸತ್ಯ ನಾಸ್ತಿನಾಥ.
--------------
ಗೊಗ್ಗವ್ವೆ