ಅಥವಾ
(1) (0) (0) (0) (1) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (2) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಮಾರುತನಲ್ಲಿ ಬೆರೆದ ಗಂಧದಂತೆ, ಸುರತದಲ್ಲಿ ಬೆರೆದ ಸುಖದಂತೆ, ಮಚ್ಚಿದಲ್ಲಿ ಕೊಡುವ ಉಚಿತದಂತೆ, ಭಕ್ತರಿಗದೆ ಹಾದಿ ಎಂದೆ ನಾಸ್ತಿನಾಥ.
--------------
ಗೊಗ್ಗವ್ವೆ
ಮೊಲೆ ಮುಡಿ ಬಂದಡೆ ಹೆಣ್ಣೆಂಬರು. ಮೀಸೆಕಾಸೆ ಬಂದಡೆ ಗಂಡೆಂಬರು ಈ ಉಭಯದ ಜ್ಞಾನ ಹೆಣ್ಣೊ ಗಂಡೊ ನಾಸ್ತಿನಾಥಾ?
--------------
ಗೊಗ್ಗವ್ವೆ