ಅಥವಾ
(1) (0) (0) (0) (0) (0) (0) (0) (0) (0) (0) (0) (0) (0) ಅಂ (1) ಅಃ (1) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸತಿಯರ ನೋಡಿ ಸಂತೋಷವ ಮಾಡಿ, ಸುತರ ನೋಡಿ ಸುಮ್ಮಾನವನೈದಿ, ಮತಿಯ ಹೆಚ್ಚುಗೆಯಿಂದ ಮೈಮರದೊರಗಿ ಸತಿಸುತರೆಂಬ ಸಂಸಾರದಲ್ಲಿ ಮತಿಗೆಟ್ಟು ಮರುಳಾದುದನೇನೆಂಬೆ ಎನ್ನ ಪರಮಗುರು ಶಾಂತಮಲ್ಲಿಕಾರ್ಜುನಾ.
--------------
ಕರಸ್ಥಲದ ಮಲ್ಲಿಕಾರ್ಜುನೊಡೆಯ