ಅಥವಾ
(1) (0) (0) (0) (0) (0) (0) (0) (0) (0) (0) (0) (0) (0) ಅಂ (1) ಅಃ (1) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗಹೀನರ ಬೆರಸಲಾಗದು. ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗ ಮುಂತಾಗಿ ಎಲ್ಲಾ ಕ್ರೀಗಳನೂ ಗಮಿಸಬೇಕಲ್ಲದೆ, ಅಂಗ ಮುಂತಾಗಿ ಗಮನಿಸಲಾಗದು. ಲಿಂಗಸಂಬಂಧಿಯಾಗಿ ಅಂಗ ಮುಂತಾಗಿಪ್ಪವರು ಲಿಂಗಕ್ಕೆ ದೂರವಯ್ಯಾ, ನಾಗಪ್ರಿಯ ಚೆನ್ನರಾಮೇಶ್ವರಾ.
--------------
ಶಿವನಾಗಮಯ್ಯ