ಅಥವಾ
(0) (1) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆಲಿ ಆಲಯದಲ್ಲಿ ಕರಿಗೊಳಲು, ಆಲಿಸುವ ಶ್ರವಣವು ಮೇಲಿಪ್ಪ ಆಕಾಶವನಡರಲು, ಉಲುಹು ನಿರ್ಭೂತಚಿತ್ತ ಸಮಾಧಾನವನೆಯ್ದಲು, ಕಾಲಕರ್ಮಭವಂಗಳ ಗೆಲುವುದಿದೇನು ಸೋಜಿಗವು ಹೇಳಾ, ರೇವಣ್ಣಪ್ರಭುವೆ.
--------------
ಮರುಳಸಿದ್ಧೇಶ್ವರ