ಅಥವಾ
(1) (0) (0) (0) (0) (1) (0) (0) (0) (0) (0) (0) (0) (0) ಅಂ (0) ಅಃ (0) (3) (0) (1) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (1) (0) (0) (0) (0) (0) (0) (0) (0) (0) (0) (0) (2) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹಾವಿನ ಬಿಲದಲ್ಲಿ ಕೋಲನಿಕ್ಕಲಾಗಿ ಕೋಲ ಬೆಂಬಳಿಯಲ್ಲಿ ಹಾಯ್ವ ಹಾವಿನ ತೆರನಂತೆ ನಿಶ್ಚಯವಸ್ತು. ಇದನರಿವುತ್ತವೆ ನಿಜವಸ್ತುವಿನ ಗುಣ ಮೋಹದಲ್ಲಿ ಅಚ್ಚೊತ್ತಿದಂತೆ ಎರಡಳಿಯಬೇಕು, ವೀರಶೂರ ರಾಮೇಶ್ವರನಲ್ಲಿ.
--------------
ಬಾಲಬೊಮ್ಮಣ್ಣ