ಅಥವಾ
(0) (1) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ವಿಶ್ವವೆಲ್ಲ ಪಶುವು, ಶಿವನೊಬ್ಬನೆ ಪತಿ, ಬೇರೊಬ್ಬ ಪತಿಯಿಲ್ಲ. ಇದು ಸತ್ಯವಿದು ಸತ್ಯ. ನಮ್ಮ ಹುಲಿಗೆರೆಯ ವರದ ಸೋಮನಾಥನಲ್ಲದೆ ಬೇರೊಬ್ಬರುಂಟಾದರೆ ತೋರಿಕೊಡಿ ಭೋ, ನೀವು ಬಲ್ಲಿರೆ.
--------------
ಅಗ್ಘವಣಿ ಹೊನ್ನಯ್ಯ