ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕೊಲಲಾರದೆಯೆ ಹಿಂದೆ ಬಂದುದನರಿದುದಿಲ್ಲಾಗಿ, ಮುಂದೆ ಬಾಹದಕೆ ನೀ ಚಿಂತಿಸಲೇಕೆ ? ಇಂದಿಗೆಂಬುದು ಲಿಂಗದೊಲವು. ಶಿವಶರಣಂಗೆ ನಾಳೆ ಇಂದು ಎಂಬ ಅಭಾವವಿಲ್ಲ. ಕಡುಗಲಿಯಾದ ಶರಣ ರಕ್ಷೆಯ ಕಾಯವೇನಯ್ಯಾ, ಅಖಂಡ ಮಂಡಲೇಶ್ವರಾ.
--------------
ಅಖಂಡ ಮಂಡಲೇಶ್ವರ