ಅಥವಾ
(0) (0) (0) (0) (0) (1) (0) (0) (0) (0) (0) (0) (0) (0) ಅಂ (0) ಅಃ (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕತ್ತಲೆಯಲ್ಲಿ ಕನ್ನವನಿಕ್ಕಿದಡೆ ಎನಗೆ ಕತ್ತಿಯ ಕೊಟ್ಟ ಕರ್ತುವಿಗೆ ಭಂಗ. ಅವರು ಮರದಿರ್ದಲ್ಲಿ ಮನೆಯ ಹೊಕ್ಕಡೆ ಎನ್ನ ಚೋರತನದ ಅರಿಕೆಗೆ ಭಂಗ. ಮರದಿರ್ದವರ ಎಬ್ಬಿಸಿ ಅವರಿಗೆ ಅವರೊಡವೆಯ ತೋರಿ ಎನ್ನೊಡವೆಯ ತಂದೆ ಮಾರನವೈರಿ ಮಾರೇಶ್ವರಾ.
--------------
ಕನ್ನದ ಮಾರಿತಂದೆ