ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬಯಲೊಳೆರಗಿದ ಸಿಡಿಲಿನಂತಾಯಿತ್ತೆನ್ನ ಗುರುವಿನುಪದೇಶ. ಮಿಂಚಿನ ಪ್ರಭೆಯ ಸಂಚದಂತಾಯಿತ್ತೆನ್ನ ಗುರುವಿನುಪದೇಶ. ಸ್ಫಟಿಕದ ಘಟದೊಳಗಣ ಜ್ಯೋತಿಯಂತಾಯಿತ್ತೆನ್ನ ಗುರುವಿನುಪದೇಶ ಮಹಾಲಿಂಗ ವೀರರಾಮೇಶ್ವರನಂತಾಯಿತ್ತೆನ್ನ ಗುರುವಿನುಪದೇಶವೆನಗಯ್ಯಾ.
--------------
ವೈನಿಪುರದ ಸಂಗಮೇಶ್ವರ