ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ. ವ್ರತಹೀನನ ನೆರೆಯೆ ನರಕವಲ್ಲದೆ ಮುಕ್ತಿಯಿಲ್ಲ. ಅರಿಯದುದು ಹೋಗಲಿ, ಅರಿದು ಬೆರೆದೆನಾದಡೆ, ಕಾದ ಕತ್ತಿಯಲ್ಲಿ ಕಿವಿಯ ಕೊಯ್ವರಯ್ಯಾ. ಒಲ್ಲೆ ಬಲ್ಲೆನಾಗಿ, ನಿಮ್ಮಾಣೆ ನಿರ್ಲಜ್ಜೇಶ್ವರಾ.
--------------
ಗಾರ್ಗೇಶ್ವರಲಿಂಗ