ಅಥವಾ
(7) (2) (0) (1) (3) (0) (0) (0) (4) (3) (0) (1) (0) (0) ಅಂ (3) ಅಃ (3) (11) (0) (2) (1) (0) (1) (0) (2) (0) (0) (0) (0) (0) (0) (0) (6) (0) (0) (0) (7) (6) (0) (10) (5) (4) (0) (0) (0) (2) (6) (6) (0) (6) (8) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಈ ಪತ್ರೆಗೀ ಫಲ, ಈ ಪುಷ್ಪಕೀ ಫಲ, ಈ ಪೂಜೆಗೀ ಫಲವೆಂಬ ಕೈಕೂಲಿಕಾರರೆಲ್ಲ ಕರ್ಮಿಗಳಯ್ಯಾ, ಸ್ವರ್ಗನರಕಗಳನುಂಬ ಕರ್ಮಿಗಳಯ್ಯಾ. ಒಡಲೊಡವೆ ಪಡೆದರ್ಥವ ಮೃಡದೇವ ಸೊಡ್ಡಳಂ,ಗರ್ಪಿತವೆಂದಾತ ಬೆಡಗಿನ ಶಿವಪುತ್ರ, ಉಳಿದವರಂತಿರಲಿ,
--------------
ಸೊಡ್ಡಳ ಬಾಚರಸ