ಅಥವಾ
(1) (1) (1) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (2) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (2) (2) (1) (0) (0) (1) (2) (0) (0) (0) (0) (0) (0) (0) (1) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹಿಡಿಯೊಳಗುದಕವ ತುಂಬಿ, ಆಸೆ ಮಾಡುವನೆಗ್ಗ ನೋಡಾ. ಸಂಸಾರದಿಂದ ಬೆಂದು, ಆಸೆ ಮಾಡುವನೆಗ್ಗ ನೋಡಾ. ಆವುದೊಂದುಳಿದುದ ಕಾಣೆ, ಶ್ರೀಮಲ್ಲಿಕಾರ್ಜುನಯ್ಯ ತಂದೆ, ಒಬ್ಬನೇ ಉಳಿದನು.
--------------
ಮಲ್ಲಿಕಾರ್ಜುನ ಪಂಡಿತಾರಾಧ್ಯ