ವಚನಕಾರ:
ಅವಸರದ ರೇಕಣ್ಣ
ಅಂಕಿತ ನಾಮ:
ಸದ್ಯೋಜಾತಲಿಂಗ
ಕಾಲ:
1160
ದೊರಕಿರುವ ವಚನಗಳು:
105 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ:
ಕಾಲ ಸು. 1160. 105 ವಚನಗಳು ದೊರೆತಿವೆ. ತತ್ವಚಿಂತನೆ ಇವನ ಮುಖ್ಯ ಆಸಕ್ತಿ. ಬೆಡಗಿನ ವಚನಗಳ ಮಾರ್ಗಕ್ಕೆ ಒಲಿದವನು.
ಪದದಿಂದ ಪ್ರಾರಂಭವಾಗುವ ವಚನಗಳು: