ಈ ಪದದಿಂದ ಪ್ರಾರಂಭವಾಗುವ ವಚನಗಳು:
ಈಶ್ವರರೂಪ ತಾಳಿ ಜಗ ಜೀವಾಳರುಗಳ ಬಾಗಿಲಲ್ಲಿಬೆಳುಗರೆವನ್ನಬರ ಹೋಯಿತ್ತು, ವೇಷವಾಟದಲ್ಲಿ .ಈ ಆಸೆಯ ಬಿಟ್ಟು, ಈಶನ ರೂಪ ತಾಳಿದ ವಸ್ತು,ಆತ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ತಾನೆ.