ಅಥವಾ
(2) (1) (28) (5) (0) (0) (0) (0) (0) (0) (0) (0) (0) (0) ಅಂ (1) ಅಃ (1) (2) (0) (2) (0) (0) (0) (0) (0) (0) (0) (0) (0) (0) (0) (0) (3) (0) (1) (0) (1) (3) (0) (43) (2) (109) (0) (0) (0) (0) (0) (3) (0) (3) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಮರ್ದುಗೈಯನನವಗ್ರಹಿಸಿದ ಸೂರ್ಯನಗ್ನಿಯಲ್ಲಿಯಡಗಲಾ ಯಗಿನಿಯ ಕಟ್ಟಿರುಹೆ ನುಂಗಿ ಮಹೇಂದ್ರನ ವಾಹನವಾದುದನೇನೆಂದುಸಿರ್ವೆನಯ್ಯಾ, ಪರಮ ಶಿವಲಿಂಗಫಲಿತ ದಿವ್ಯಪ್ರಸಂಗಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಂಗಾತ್ಮ ಪ್ರಾಣೇಂದ್ರಿಯ ವಿಷಯ ತೃಪ್ತಿಗಳು ಲಿಂಗಾತ್ಮಕವೆಂದು ನಿರೂಪಿಸಿದೆಯಯ್ಯಾ. ನೀನವಿರಳ ಪಂರಜ್ಯೋತಿ ಸ್ವರೂಪನಾದುದರಿಂ ನಿರುಪಾಧಿಕ ನಿರಾವರಣ ನಿರಂಜನನೆನಿಸಿರ್ಪೆಯಯ್ಯಾ, ಪರಮ ಶಿವಲಿಂಗ ಪರಾಪರ ವೈಭವೋತ್ತುಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ