ಅಥವಾ
(13) (3) (3) (0) (5) (0) (0) (0) (4) (0) (0) (2) (0) (0) ಅಂ (4) ಅಃ (4) (20) (0) (5) (0) (0) (2) (0) (1) (0) (0) (0) (0) (0) (0) (0) (3) (0) (2) (1) (12) (2) (0) (4) (2) (12) (0) (0) (0) (0) (6) (2) (0) (9) (4) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಜ್ಞಾನವೆಂಬುದು ಬೀದಿಯ ಪಸರವೆ ? ಬೊಕ್ಕಣಕ್ಕೆ ತುಂಬುವ ಹುರುಳಿಯೆ ? ಚೀಲದೊಳಗಣ ಜೀರಿಗೆಯೆ ? ಗಾಣದೊಳಗಣ ಹಿಂಡಿಯೆ ? ಜ್ಞಾನವೆಂಬುದ ಎಲ್ಲರೊಡನೆ ಬೀರದಿರಬೇಕು. ಗೆಲ್ಲ ಸೋಲಿನ ಮಾತು ಬಂದಡೆ ಗೆಲ್ಲವ ನುಡಿಯದಿರಬೇಕು ಅಮುಗೇಶ್ವರಲಿಂಗವೆಂಬೆನು.
--------------
ಅಮುಗೆ ರಾಯಮ್ಮ