ಅಥವಾ
(6) (2) (0) (0) (1) (0) (0) (0) (1) (1) (0) (0) (0) (0) ಅಂ (2) ಅಃ (2) (3) (0) (1) (1) (0) (0) (0) (2) (0) (0) (0) (0) (0) (0) (0) (4) (0) (1) (0) (5) (0) (0) (0) (0) (0) (0) (1) (0) (0) (1) (0) (0) (6) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಉಟ್ಟುದ ತೊರೆದವಂಗೆ ಊರೇನು, ಕಾಡೇನು ? ನಷ್ಟಸಂತಾನಕ್ಕೆ ಕುಲವೇನು, ಛಲವೇನು ? ಹುಟ್ಟುಗೆಟ್ಟಾತಂಗೆ ಪುಣ್ಯವೇನು, ಪಾಪವೇನು ? ಅದು ಕೆಟ್ಟದು ಕೆಟ್ಟದು. ನಿನ್ನ ನೀನರಿಯದೆ ಬಟ್ಟಬಯಲಲ್ಲಿ ಬಿದ್ದೆಯಲ್ಲಾ ಅಜಗಣ್ಣತಂದೆ!
--------------
ಮುಕ್ತಾಯಕ್ಕ