ಅಥವಾ
(6) (2) (0) (0) (1) (0) (0) (0) (1) (1) (0) (0) (0) (0) ಅಂ (2) ಅಃ (2) (3) (0) (1) (1) (0) (0) (0) (2) (0) (0) (0) (0) (0) (0) (0) (4) (0) (1) (0) (5) (0) (0) (0) (0) (0) (0) (1) (0) (0) (1) (0) (0) (6) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹಿಡಿದಾಚಾರವ ಬಿಡದನ್ನಕ್ಕರ, ಎನ್ನ ಅರಿವ ಮರೆಯದನ್ನಕ್ಕರ, ಎನ್ನ ಮನವ ಸುಡದನ್ನಕ್ಕರ, ಎನ್ನ ಬೆಡಗಿನ ಗುರುವ ತೊರೆಯದನ್ನಕ್ಕರ, ಸುಸರವೆಂತಪ್ಪುದೊ ಹೇಳಾ ? ಹೋಹ ಬಟ್ಟೆಯನರಿಯದನ್ನಕ್ಕರ ತಾನಾಗಬಾರದು ಕಾಣಾ, ಎನ್ನ ಅಜಗಣ್ಣತಂದೆಯಂತೆ.
--------------
ಮುಕ್ತಾಯಕ್ಕ