ಅಥವಾ
(0) (3) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (3) (0) (0) (0) (0) (2) (0) (0) (0) (0) (0) (0) (0) (0) (0) (1) (0) (0) (0) (2) (1) (0) (0) (1) (1) (0) (0) (0) (0) (1) (1) (0) (0) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಶರಣಾರ್ಥಿ ಶರಣಾರ್ಥಿ ಎಲೆ ನಮ್ಮವ್ವ, ಶರಣಾರ್ಥಿ ಶರಣಾರ್ಥಿ ಕರುಣ ಸಾಗರ ನಿಧಿಯೆ, ದಯಾಮೂರ್ತಿ ತಾಯೆ, ಶರಣಾರ್ಥಿ! ಮಹಾಲಿಂಗ ತ್ರಿಪುರಾಂತಕನೊಡ್ಡಿದ ತೊಡಕು, ನೀವು ಬಿಡಿಸಿದರಾಗಿ ನಿಮ್ಮ ದಯದಿಂದ ನಾನು ಹುಲಿನೆಕ್ಕಿ ಬದುಕಿದೆನು ಶರಣಾರ್ಥಿ ಶರಣಾರ್ಥಿ ತಾಯೆ.
--------------
ಕಿನ್ನರಿ ಬ್ರಹ್ಮಯ್ಯ