ಅಥವಾ
(6) (13) (1) (2) (0) (0) (0) (0) (0) (0) (0) (3) (0) (0) ಅಂ (1) ಅಃ (1) (1) (0) (2) (1) (0) (2) (0) (1) (0) (0) (0) (0) (0) (0) (0) (6) (0) (1) (0) (4) (5) (0) (5) (2) (3) (0) (2) (0) (0) (0) (3) (0) (7) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ದಯಾಧರ್ಮ ಶಮೆದಮೆ, ಶಾಂತಿದಾಂತಿ ನಯಾನೀತಿ, ಸುಮನ ಸುಬುದ್ಧಿ, ನಿರಹಂಕಾರ, ಸುಜ್ಞಾನ ಸುಚಿತ್ತ, ಸದ್ಭಾವ ಸತ್ಕರ್ಮ, ಪರೋಪಕಾರ ಸುಖಭೋಗ, ಶಿವಯೋಗ ರಾಜಯೋಗ, ಸಾಧುರಸಂಗ, ಶಿವತತ್ತ್ವ, ಶಿವಪೂಜೆ ಶಿವಧ್ಯಾನ ಶಿವಮಹತ್ವಾಪೇಕ್ಷೆ, ಶಿವಸಂಕಥಾಗೋಷಿ*ಯಲ್ಲಿರ್ದು, ತನ್ನ ತಾನರಿಯದೇ ಸತ್ತು ಹೋಯಿತು ಅನಂತಕಾಲ ಅನಂತಜನ್ಮ. ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ