ಒ ಪದದಿಂದ ಪ್ರಾರಂಭವಾಗುವ ವಚನಗಳು:
ಒಂದು ಎರಡ ನುಂಗಿ, ಮೂರು ಐದ ನುಂಗಿ,ಐದರೆಯಾಗಿ ಒರೆದಲ್ಲದೆಏಣಾಂಕಧರ ಸೋಮೇಶ್ವರಲಿಂಗವನರಿಯಬಾರದು.