ರ ಪದದಿಂದ ಪ್ರಾರಂಭವಾಗುವ ವಚನಗಳು:
ರವಿಯ ಶಶಿ ನುಂಗಿಉಕ್ಕಿನ ಘಟ್ಟಿಯ ಮೃತ್ತಿಕೆಯ ಚೇಣ ಕಡಿಯಿತ್ತು.ಕಪ್ಪೆಯ ವಿಷ ತಾಗಿ ಹಾವು ಸತ್ತಿತ್ತು,ಏಣಾಂಕಧರ ಸೋಮೇಶ್ವರಲಿಂಗವನರಿತು.