ಅಥವಾ
(6) (3) (3) (1) (2) (0) (0) (0) (3) (0) (0) (2) (0) (0) ಅಂ (2) ಅಃ (2) (6) (0) (1) (0) (0) (0) (0) (0) (0) (0) (0) (1) (0) (0) (0) (1) (0) (0) (0) (10) (0) (0) (0) (0) (3) (0) (0) (0) (2) (0) (2) (0) (1) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಈ ನಲ್ಲನ ಬೇಟದ ಕೂಟದ ಪರಿಯನು ಏನೆಂದು ಹೇಳುವೆ ? ವಿಪರೀತ ಕೆಳದಿ. ಪುರುಷ ಶಕ್ತಿಯಾಗಿ, ಶಕ್ತಿ ಪುರುಷನಾಗಿ ನೆರೆದು ಸುಖಿಸುವನು ಕೇಳಾ ಕೆಳದಿ. ಅತಿ ಕಾಮಿ ವಿಪರೀತನು ಉರಿಲಿಂಗದೇವನು, ನೆರೆಯಲು ನೆರೆವುದು ಮನದಿಚ್ಚೆ ಕೆಳದಿ.
--------------
ಉರಿಲಿಂಗದೇವ