ಅಥವಾ
(2) (0) (3) (0) (0) (0) (0) (0) (2) (0) (0) (1) (0) (0) ಅಂ (1) ಅಃ (1) (4) (0) (14) (0) (0) (1) (0) (3) (0) (0) (0) (0) (0) (0) (0) (1) (0) (0) (0) (3) (1) (0) (1) (1) (0) (0) (1) (0) (2) (0) (2) (0) (3) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಂದು ಹೋಗಿ ಇಂದು ಬಾ ಎಂದಾಗ ದಂದುಗಕ್ಕೊಡಲುಂಟೆ? ಘನಲಿಂಗ ಎಲ್ಲಿದ್ದಡೂ ಪರಿಪೂರ್ಣ, ಚಂದೇಶ್ವರಲಿಂಗವು.
--------------
ನುಲಿಯ ಚಂದಯ್ಯ
ಅವಾವ ಕಾಯಕದಲ್ಲಿ ಬಂದಡೂ ಭಾವಶುದ್ಧವಾಗಿ ಗುರು-ಲಿಂಗ-ಜಂಗಮಕ್ಕೆ ಮಾಡುವುದೇ ಶಿವಪೂಜೆ. ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದುಅದೇತರ ಪೂಜೆ? ಅದು ಚಂದೇಶ್ವರಲಿಂಗಕ್ಕೆ ಒಪ್ಪವಲ್ಲ, ಮಡಿವಾಳಯ್ಯಾ.
--------------
ನುಲಿಯ ಚಂದಯ್ಯ