ಅಥವಾ
(1) (0) (0) (0) (1) (1) (0) (0) (0) (0) (0) (0) (0) (0) ಅಂ (0) ಅಃ (0) (2) (0) (1) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (0) (2) (0) (1) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಗೋಷಿ*ಯನೊಡ್ಡಿ ಆಡುವಲ್ಲಿ ಗೊತ್ತ ಮೀರಿದಡೆ, ಮತ್ತೆ ಆಟವ ಕೊಡೆನೆಂಬವರಂತೆ, ದೃಷ್ಟದಲ್ಲಿ ಕೊಟ್ಟ ಲಿಂಗವ ಮನ ಮೆಚ್ಚಿ, ಮನ ಘನದಲ್ಲಿ ಮೆಚ್ಚಿ, ಆ ಘನ ನಾ ನೀನೆನಲಿಲ್ಲದ ಮತ್ತೆ , ತಾನು ತಾನೇ, ಜಾಂಬೇಶ್ವರಾ.
--------------
ರಾಯಸದ ಮಂಚಣ್ಣ