ಅಥವಾ
(1) (0) (0) (0) (1) (1) (0) (0) (0) (0) (0) (0) (0) (0) ಅಂ (0) ಅಃ (0) (2) (0) (1) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (0) (2) (0) (1) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತೊಳೆದಡೆ ಮಡಿ, ಮಾಸಿದಡೆ ಮೈಲಿಗೆ. ಅರಿದಡೆ ತಾನು, ಮರದಡೆ ಜಗದೊಳಗೆಂಬುದನರಿ. ಹಿಡಿದು ಬಿಟ್ಟೊಡನೆ ಕೈಮೀರಿದಡೆ, ಮತ್ತೆ ಮರುಗಿದಡಿಲ್ಲ, ಜಾಂಬೇಶ್ವರಾ.
--------------
ರಾಯಸದ ಮಂಚಣ್ಣ