ಅಥವಾ
(4) (1) (3) (1) (0) (0) (0) (0) (1) (0) (0) (0) (1) (0) ಅಂ (2) ಅಃ (2) (1) (0) (5) (1) (0) (0) (0) (1) (0) (0) (0) (0) (0) (0) (0) (1) (0) (1) (1) (4) (2) (0) (1) (1) (0) (0) (0) (0) (5) (1) (2) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತಮಂಧಕಾರದೊಳು ಮೋಡವಿಲ್ಲದ ನಿರ್ಮಲಾಕಾಶದಂತೆ, ಎಲೆಯಿಲ್ಲದ ವೃಕ್ಷದಂತೆ, ರೆಕ್ಕೆಯಿಲ್ಲದ ಪಕ್ಷಿಯಂತೆ, ಗಾಳಿಯಿಲ್ಲದ ದೀಪದಂತೆ, ನೊರೆ ತೆರೆ ಬುದ್ಬುದಾಕಾರವಿಲ್ಲದ ಸಮುದ್ರದಂತೆ, ಇದು ಸಹಜಜ್ಞಾನವು ಎಂದು ಎನ್ನೊಳಗೆ ತೋರಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ