ಅಂ ಪದದಿಂದ ಪ್ರಾರಂಭವಾಗುವ ವಚನಗಳು:
ಅಂಗಸಂಗದಲ್ಲಿದ್ದು ಬಂದುದನೆ ಕಂಡುಹಾವು ಹಸು ಮಗುವಿನಂತೆ ಆದೆ ನೋಡವ್ವಾ.ಕಂಗಳ ನೋಟದ ಸುಖಕ್ಕೆ ಮನವನೊಪ್ಪಿಸುವೆ.ಪತಂಗದ ಬೆಸನಿಯಂತೆ ಆದೆ ನೋಡವ್ವಾ.ಮದಾಳಿಯ ನಾಸಿಕದಂತೆ ಸುಳಿದು ಸುಖಬಡುವೆ.ಮಹಾಲಿಂಗ ಗಜೇಶ್ವರಾ ನಿನ್ನ ವಿನಯ ನೋಡವ್ವಾ.