ಅಥವಾ
(3) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸತಿಯ ನೋಡಿ ಸಂತೋಷವ ಮಾಡಿ, ಸುತರ ನೋಡಿ ಸುಮ್ಮಾನವ ಮಾಡಿ, ಮತಿಯ ಹೆಚ್ಚುವಿನಿಂದ ಮೈಮರೆದೊರಗಿ, ಸತಿಸುತರೆಂಬ ಸಂಸಾರದಲ್ಲಿ ಮತಿಗೆಟ್ಟು, ಮರುಳಾದುದನೇನೆಂಬೆ, ಎನ್ನ ಪರಮಪಂಚಾಕ್ಷರಮೂರ್ತಿ ಶಾಂತಮಲ್ಲಿಕಾರ್ಜುನಾ.
--------------
ಮಡಿವಾಳ ಮಾಚಿದೇವರ ಸಮಯಾಚಾರದ ಮಲ್ಲಿಕಾರ್ಜುನ