ಅಥವಾ

ಪ್ರಾರಂಭ ಪದದ ಹುಡುಕು

(19) (5) (2) (1) (6) (0) (0) (0) (4) (4) (0) (1) (0) (0) ಅಂ (19) ಅಃ (19) (27) (0) (23) (3) (0) (4) (0) (6) (0) (0) (0) (0) (2) (0) (0) (7) (0) (7) (0) (17) (6) (0) (19) (3) (31) (0) (5) (0) (1) (13) (8) (1) (23) (10) (0)
-->

ಪ್ರಾರಂಭ ಪದದ ಹೆಸರಿರುವ ವಚನಕಾರರು

ಷಣ್ಮುಖಸ್ವಾಮಿ
ವಚನ ವಾಗ್ಮಯದ ಮೂರನೆ ಘಟ್ಟದ ಪ್ರಮುಖರಿವರು, ಸಂಸ್ಕøತ-ಕನ್ನಡಗಳೆರಡರಲ್ಲೂ ಸಮಾನ ಪಾಂಡಿತ್ಯವಿದ್ದವರು, ನಿಶ್ಚಿತ ಶಾಸ್ತ್ರಜ್ಞಾನ ಯೋಗಸಿದ್ಧಿ, ಅನುಭಾವದ ದಿವ್ಯ ತೇಜಸ್ಸನ್ನು ಹೊಂದಿದ್ದಿಇವರು ಜೇವರಗಿ ವಿರಕ್ತಮಠದ ಅಧಿಪತಿಗಳಾಗಿ ವಚನಗಳನ್ನು ಸ್ಥಲಾನುಸರಿಯಾಗಿ ಬರೆದಿರುವರು, ಇವರ ವಚನಗಳು ಮುಖ್ಯವಾಗಿ ಷಟ್‍ಸ್ಥಲ ತತ್ತ್ವವನ್ನು ನಿರೂಪಿಸುತ್ತದೆ. ಈ ತತ್ತ್ವಗಳು ಪರಂಪರೆಯ ಜಾಡಿನಲ್ಲಿ ಹೆಚ್ಚು ವ್ಯವಸ್ಥಿತವಾಗಿ ಬಂದಿದೆ. ಒಟ್ಟು 14 ಸ್ಥಲಗಳಲ್ಲಿ ವಚನಗಳು ವಿಂಗಡಣೆಗೊಂಡಿವೆ. ಅವರ ವಚನಗಳಲ್ಲಿ ಅನುಭಾವ ತತ್ತ್ವ- ಸಾಹಿತ್ಯ ಮುಪ್ಪರಿಗೊಂಡಿದೆ.