ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕ್ರೀವಿಡಿದು ಆಚರಿಸಬೇಕಲ್ಲದೆ, ಅಕ್ರೀಯೊಡನಾಚರಿಸಲಾಗದು.ಙÐಆನವಿಡಿದು ನೋಡಬೇಕಲ್ಲದೆ, ದೃಷ್ಟಿವಿಡಿದು ನೋಡಬಾರದು,ಲಿಂಗವಿಡಿದು ಪೂಜಿಸುವುದಲ್ಲದೆ, ಅಂಗವಿಡಿದು ಪೂಜಿಸಲಾಗದು,ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ.