ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಲಮದಕ್ಕೆ ಹೋರಿ ಜಂಗಮಭೇದವ ಮಾಡುವೆ, ಫಲವೇನು ನಿತ್ಯಲಿಂಗಾರ್ಚನೆ ಪ್ರಾಯಶ್ಚಿತ್ತ. ಛಲಮದಕ್ಕೆ ಹೋರಿ ಲಿಂಗಭೇದವ ಮಾಡುವೆ, ಜಂಗುಳಿಯ ಕಾವ ಗೋವ ಹಲವು ಪಶುವ ನಿವಾರಿಸುವಂತೆ ತನು ಭಕ್ತನಾುತ್ತು, ಎನ್ನ ಮನ ಭವಿ ಕೂಡಲಸಂಗಮದೇವಾ. 285
--------------
ಬಸವಣ್ಣ
-->