ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಬಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ. ಇದೇ ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ. 235
--------------
ಬಸವಣ್ಣ
-->