ಕ ಪದದಿಂದ ಪ್ರಾರಂಭವಾಗುವ ವಚನಗಳು:
ಕರಣ ನಲ್ಕು, ಮದವೆಂಟು, ವ್ಯಸನವೇಳು,ಅರಿಷಡ್ವರ್ಗಂಗಳಲ್ಲಿ, ಇಂತೀ ಉರವಣೆಗೊಳಗಾಗುತ್ತ,ಆಣವ ಮಾಯಾ ಕಾರ್ಮಿಕವೆಂಬ ಮೂರುಸುರೆಯಲ್ಲಿ ಮುದುಡುತ್ತ, ನಾ ತಂದೆ ಸುಧೆ, ನಿಮಗೆಲ್ಲ ಎಂದೆ.ಅದು ಧರ್ಮೇಶ್ವರಲಿಂಗದ ಅರ್ಪಣೆ.