ನ ಪದದಿಂದ ಪ್ರಾರಂಭವಾಗುವ ವಚನಗಳು:
ನೆಲ್ಲು ನೆಲದಲ್ಲಿಯೆ ಅಳಿದು, ಹುಲ್ಲಿನ ಒಡಲಲ್ಲಿಯೆ ಜನಿಸಿ,ಆ ಹುಲ್ಲ ತನ್ನೊಳಗಿರಿಸಿದ ಭೇದವ ನೋಡಾ.ತನ್ನೊಡಲಳಿದಲ್ಲಿ ನೆಲ್ಲೂ ಅಲ್ಲ, ಹುಲ್ಲೂ ಅಲ್ಲ !ಆ ಹೊಡೆಯಲ್ಲಿ ಅಡಗಿತ್ತೆಂದರಿಯೆ,ಕುಂಭೇಶ್ವರಲಿಂಗದಲ್ಲಿ ಜಗನ್ನಾಥನನರಿಯಲಾಗಿ,