ಎ ಪದದಿಂದ ಪ್ರಾರಂಭವಾಗುವ ವಚನಗಳು:
ಎನ್ನಂತರಂಗವೆ ಬಸವಣ್ಣನಯ್ಯಾ.ಎನ್ನ ಬಹಿರಂಗವೆ ಚೆನ್ನಬಸವಣ್ಣನಯ್ಯಾ.ಎನ್ನ ಸರ್ವಾಂಗವೆ ಪ್ರಭುದೇವರಯ್ಯಾ.ಇಂತಿವರ ಕರುಣದ ಕಂದನಾಗಿ ಬದುಕಿದೆನಯ್ಯಾ,ತ್ರಿಪುರಾಂತಕ ಲಿಂಗದಲ್ಲಿ ಗಾವುದಿ ಮಾಚಯ್ಯ ಹೇಳಿದುದದಿಟವೆನ್ನಿರಣ್ಣಾ.