ತ ಪದದಿಂದ ಪ್ರಾರಂಭವಾಗುವ ವಚನಗಳು:
ತನ್ನ ದೇಹ ತನಗೆ ಹೊರೆಯಾದ ಮತ್ತೆ ತಾ ಹೊರುವುದೇನು?ತಾ ಹೇಳುವ ಅರಿವು ತನಗೆ ಮರವೆಯಾದ ಮತ್ತೆತಾನರಿವುದೇನು?ಇದು ಕಾರಣ, ತ್ರಿಪುರಾಂತಕ ಲಿಂಗದಲ್ಲಿಗಾವುದಿ ಮಾಚಯ್ಯ ಹೇಳಿದುದ ದಿಟವೆನ್ನಿರಣ್ಣಾ.