ಮ ಪದದಿಂದ ಪ್ರಾರಂಭವಾಗುವ ವಚನಗಳು:
ಮುನ್ನ ಗಳಿಸಿದವರೊಡವೆಯ ಈಗ ಕಂಡು ಮತ್ತೆಇನ್ನಾರಿಗೆ ಇರಿಸಿದೆ?ಅದಂದಿಗೆ ಮಳೆ ಬೆಳೆ ತಾನಿದ್ದಂದಿಗೂ ತಪ್ಪದು.ಇದನರಿದು ಕಲ್ಯಾಣದ ತ್ರಿಪುರಾಂತಕ ಲಿಂಗದಲ್ಲಿಗಾವುದಿ ಮಾಚಯ್ಯ ಹೇಳಿದುದ ದಿಟವೆನ್ನಿರಣ್ಣಾ.