ಆ ಪದದಿಂದ ಪ್ರಾರಂಭವಾಗುವ ವಚನಗಳು:
ಆದಂತೆ ಆಗಲಿ, ಮಾದಂತೆ ಮಾಣಲಿ ಎನಲಾಗದು,ನೇಮದಾತಂಗೆ ಛಲ ಬೇಕು, ಛಲ ಬೇಕು.ಹಿಡಿದುದ ಬಿಡಲಾಗದಯ್ಯಾ.ಹುಲಿಗೆರೆಯ ವರದ ಸೋಮನಾಥನುಮನಮುಟ್ಟಿದ ಧೀರಂಗಲ್ಲದೆ ಸೋಲುವನಲ್ಲ.