ಫ ಪದದಿಂದ ಪ್ರಾರಂಭವಾಗುವ ವಚನಗಳು:
ಫಲವ ಸಲಿಸುವನ್ನಬರ ಬಿತ್ತು ಸಿಪ್ಪೆ ಉಭಯವು ಇರಬೇಕು.ಸಾರವ ಸಲಿಸಿದಲ್ಲಿ ಸಮಯ ಉಳಿಯಿತ್ತು.ನಮ್ಮ ಕೂಡಲಸಂಗಮದೇವರಲ್ಲಿಹಾಗರಿಯಬೇಕು, ಎಲೆ ಘಟ್ಟಿವಾಳಯ್ಯಗಳೆ.