ಅಥವಾ
(15) (4) (0) (2) (1) (0) (0) (0) (1) (2) (0) (3) (0) (0) ಅಂ (3) ಅಃ (3) (15) (0) (0) (1) (0) (0) (0) (3) (0) (0) (0) (0) (0) (0) (0) (9) (0) (2) (0) (13) (2) (0) (9) (0) (18) (0) (1) (0) (0) (1) (1) (0) (4) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಉಸುರ ಉನ್ಮನಿಗಿತ್ತು, ಶಶಿರವಿಯೊಡಗೂಡಿ, ಕುಶಲವ ತಿಳಿದು, ಮಿಶ್ರವನರಿದು, ಎಸಗಿದ ಮಹಾಬೆಳಗಿನೊಳಗೆ ಹೆಜ್ಜೆವಿಡಿದು ಹೋಗಿ ಅಜನ ಕಂಡೆ. ಅಜನ ಮಗಳ ಸಂಗವ ಮಾಡಲೊಡನೆ ಅಂಗಗುಣವಳಿಯಿತ್ತು; ಕಂಗಳ ಜಮಕಿ ಹಿಂಗಿತ್ತು; ಸಂಗಸಂಯೋಗವಾಯಿತ್ತು. ಮಂಗಳದ ಮಹಾಬೆಳಗಿನೊಳಗೆ ಅಜಗೆ ಅಳಿಯನಾಗಿ, ಅಜ್ಜಗೆ ಮೊಮ್ಮಗನಾಗಿ, ಒಮ್ಮನವಾಗಿ ಪರಬೊಮ್ಮನೆಯಾಗಿ ಆಡುವ ಶರಣ ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ