ಐ ಪದದಿಂದ ಪ್ರಾರಂಭವಾಗುವ ವಚನಗಳು:
ಐಶ್ವರ್ಯವುಳ್ಳವಂಗೆ ನಿಜಭಕ್ತಿಯಿಲ್ಲ.ಡಂಬಕದ ವೇಷಧಾರಿಗೆ ನಿಜತತ್ವದ ಜ್ಞಾನವಿಲ್ಲ.ಕುಟಿಲರ ನೆಮ್ಮಿಗೆ ಘನಲಿಂಗದ ನೆಮ್ಮಿಗೆಯಿಲ್ಲ,ಐಘಟದೂರ ರಾಮೇಶ್ವರಲಿಂಗ.