ಅಥವಾ
(54) (20) (4) (1) (1) (1) (0) (0) (7) (4) (0) (3) (0) (0) ಅಂ (19) ಅಃ (19) (41) (2) (16) (7) (0) (8) (0) (9) (0) (0) (2) (0) (0) (0) (0) (33) (0) (9) (2) (18) (28) (0) (16) (10) (18) (1) (4) (0) (6) (10) (24) (1) (21) (21) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಯೋಗ ವಿಯೋಗವೆಂಬೆರಡಳಿದು, ನಿಮ್ಮ ನೆನಹು ಎನ್ನ ಮನದಲ್ಲಿ ನಿಜಯೋಗವಾಗಿ, ಸಮ್ಯಜ್ಞಾನದಲ್ಲಿ ಪರಮಸುಖವಿಂಬುಗೊಂಡು, ಸದ್ಭಾವನೆಯೆ ಪ್ರಸನ್ನವಾಗಿ ಚಿದ್ಬಿಂದುವಿನೊಳು ಪ್ರತಿಬಿಂಬಿಸುತ್ತಿಪ್ಪ ಚಿದ್ಬ್ರಹ್ಮವನೊಳಕೊಂಡ ಮಹಾಶರಣರ ತೋರಿಸಿ ಬದುಕಿಸಾ, ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಆದಯ್ಯ