ಅಥವಾ
(34) (18) (6) (0) (0) (1) (0) (0) (52) (18) (2) (2) (0) (0) ಅಂ (9) ಅಃ (9) (18) (0) (0) (0) (0) (0) (0) (3) (0) (0) (0) (1) (0) (0) (0) (8) (0) (3) (1) (24) (10) (0) (13) (4) (41) (2) (1) (0) (4) (0) (2) (0) (10) (9) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಒಡಲಗುಣವ ಕಳೆದ ಬಳಿಕ ಹೆಣ್ಣಿಂಗೆ, ಓಂ ನಮಃಶಿವಾಯಯೆಂಬ ಸುಕೃತವನರುಹಿದ ಮೇಲೆ, ಪರವಶ ವಸ್ತುವನರಿದು ಪರಬ್ರಹ್ಮವ ಕಂಡು ಬದುಕಿದೆನಯ್ಯ ಸಂಗಯ್ಯ.
--------------
ನೀಲಮ್ಮ
ಒಡಲಳಿದ ಕಾರಣ ಒಡಲಿಲ್ಲದ ಹೆಣ್ಣು ನಾನಾದೆನಯ್ಯಾ ಬಸವಾ, ಪ್ರಾಣವಿಲ್ಲದ ಪಂಚಾಕ್ಷರಿಯ ತಿಳಿಯಲು. ಆ ಪಂಚಾಕ್ಷರಿಯನರಿದು ಆನು ಬದುಕಿದೆನಯ್ಯಾ ಬಸವಾ.
--------------
ನೀಲಮ್ಮ